KSRP, IRB ಹಾಗೂ KSISF ನೇಮಕಾತಿ 2026 | 2,314 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕದಲ್ಲಿ ಪೊಲೀಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಲಭ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯು KSRP, IRB ಹಾಗೂ …